Congress ಸರ್ಕಾರ ಕೆಡವಲು ದಿಲ್ಲಿಯಲ್ಲಿ ಸ್ಕೆಚ್‌: Krishna Byre Gowda ಸ್ಫೋಟಕ ಹೇಳಿಕೆ | Vijay Karnataka

  Рет қаралды 14,934

Vijay Karnataka | ವಿಜಯ ಕರ್ನಾಟಕ

Vijay Karnataka | ವಿಜಯ ಕರ್ನಾಟಕ

Күн бұрын

ರಾಜ್ಯದ ನೀರಾವರಿ ಯೋಜನೆಗಳಿಗೆ ಹೊಸದಿಲ್ಲಿಯಲ್ಲಿ ಕುಳಿತು ನ್ಯಾಯ ಕೊಡಿಸುವ ಬದಲು ಕೇಂದ್ರ ಸಚಿವರು ರಾಜ್ಯ ಸರಕಾರವನ್ನು ಬೀಳಿಸಲು ಸ್ಕೆಚ್ ಹಾಕುತ್ತಿದ್ದಾರೆ ಎಂದು ಮಾಜಿ ಸಿಎಂ ಎಚ್‌ಡಿಕೆ ಹೆಸರು ಹೇಳದೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ವಾಗ್ದಾಳಿ ನಡೆಸಿದರು. ಕೇಂದ್ರದ ಮೇಲೆ ಒತ್ತಡ ತಂದು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಬೇಕಿತ್ತು, ಕೇಂದ್ರದಿಂದ ಹಣಕೊಡಿಸೋದು ಬಿಟ್ಟು ರಾಜ್ಯ ಸರಕಾರವನ್ನು ಬೀಳಿಸುವುದು ಹೇಗೆ ಎಂಬ ಚಿಂತೆಯಲ್ಲೇ ತಲ್ಲಿನರಾಗಿದ್ದಾರೆ ಎಂದು ಆರೋಪಿಸಿದರು.
#congress #krishnabyregowda #mekedatu
▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ► / @vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► vijaykarnataka...
WHATSAPP CHANNEL ► whatsapp.com/c...
FACEBOOK ► / vijaykarnataka
INSTAGRAM ► / vijaykarnataka
TWITTER ► x.com/Vijaykar...
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news KZbin channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!
ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Пікірлер: 60
Or is Harriet Quinn good? #cosplay#joker #Harriet Quinn
00:20
佐助与鸣人
Рет қаралды 48 МЛН
Фейковый воришка 😂
00:51
КАРЕНА МАКАРЕНА
Рет қаралды 6 МЛН
Apple peeling hack
00:37
_vector_
Рет қаралды 52 МЛН
АЗАРТНИК 4 |СЕЗОН 1 Серия
40:47
Inter Production
Рет қаралды 1,2 МЛН
Or is Harriet Quinn good? #cosplay#joker #Harriet Quinn
00:20
佐助与鸣人
Рет қаралды 48 МЛН