Рет қаралды 118,026
#vaginalhygienetips #femininehygiene #hygienetips #vulvahealthy
ನಮ್ಮ ದೇಹದ ಪ್ರತಿಯೊಂದು ಭಾಗಗಳನ್ನು ನಾವು ನೊಡಿಕೊಳ್ಳುವಂತೆ ಯೋನಿಯ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು. ವಜೈನಾ ಆರೋಗ್ಯವಾಗಿದ್ದರೆ, ನೀವು ಹಲವಾರು ಸಮಸ್ಯೆಗಳನ್ನು ತಪ್ಪಿಸಬಹುದು. ನಿಮ್ಮ ಯೋನಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ನೀವು ಏನು ಮಾಡಬೇಕು, ಏನು ಮಾಡಬಾರದು? ಎಂಬುದರ ಮಾಹಿತಿಯನ್ನು ವೈದ್ಯರಿಂದಲೇ ತಿಳಿಯೋಣ.
Our Website : Vijaykarnataka...
Facebook: / vijaykarnataka
Twitter: / vijaykarnataka