Рет қаралды 104,875
#ashgourd #ashgourdjuice #healthbenefitsofashgourd #ashgourdjuiceforweightloss
ಬೂದು ಕುಂಬಳಕಾಯಿ ಎಲ್ಲರಿಗೂ ಗೊತ್ತೇ ಇದೆ. ಇದರಿಂದ ಕಾಶಿ ಹಲ್ವಾ ಎನ್ನುವ ಪ್ರಸಿದ್ಧ ಸಿಹಿ ತಿನಿಸನ್ನೂ ತಯಾರಿಸುತ್ತಾರೆ. ಬೂದು ಕುಂಬಳಕಾಯಿಯನ್ನು ಸಾಂಬಾರಿನಲ್ಲಿಯೂ ಬಳಸುತ್ತಾರೆ. ಇದು ಔಷಧೀಯ ಗುಣಗಳನ್ನು ಹೊಂದಿರುವ ಅತ್ಯಂತ ಪೌಷ್ಟಿಕ ಆಹಾರವಾಗಿದೆ. ಹಾಗಾಗಿ ಯಾವೆಲ್ಲಾ ರೋಗಗಳಿಗೆ ಕುಂಬಳಕಾಯಿ ರಸ ಮದ್ದು ಎಂಬುದನ್ನು ವೈದ್ಯರಿಂದಲೇ ತಿಳಿಯೋಣ.
Our Website : Vijaykarnataka.com
Facebook: / vijaykarnataka
Twitter: / vijaykarnataka