Рет қаралды 13,432
#usinmobileinbathroom #mobilesideeffects #harmfuleffectofphone #HealthTips
ಅನೇಕ ಜನರು ತಮ್ಮ ಸೆಲ್ ಫೋನ್‌ಗಳನ್ನು ಬಾತ್ರೂಂಗೆ ತೆಗೆದುಕೊಂಡು ಹೋಗುತ್ತಾರೆ, ಆದರೆ ಈ ಅಭ್ಯಾಸವು ನಿಜವಾಗಿಯೂ ಎಷ್ಟು ಅಪಾಯಕಾರಿ ಎಂಬುದರ ಅರಿವು ಇಲ್ಲ. ಸಂಶೋಧನೆಗಳ ಪ್ರಕಾರ, ಮೊಬೈಲ್ ಅನ್ನು ಬಾತ್ರೂಂಗೆ ತೆಗೆದುಕೊಂಡು ಹೋಗುವುದರಿಂದ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಹಾಗಾಗಿ ಮೊಬೈಲ್ಅನ್ನು ಬಾತ್ರೂಂಗೆ ತೆಗೆದುಕೊಂಡು ಹೋಗುವುದರಿಂದ ಉಂಟಾಗುವ ಸಮಸ್ಯೆಗಳೇನು ಎಂಬುದರ ಮಾಹಿತಿಯನ್ನು ಇಂದಿನ ವಿಡಿಯೋದಲ್ಲಿ ತಿಳಿಯೋಣ.
Our Website : Vijaykarnataka.com
Facebook: / vijaykarnataka
Twitter: / vijaykarnataka